Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ರಾಜಸ್ಥಾನದಲ್ಲಿ ಭಾರೀ ಮಳೆ: ಮುಳುಗಿದ ಬಸ್‌; 35 ಯಾತ್ರಿಕರ ರಕ್ಷಣೆ

ಚಿತ್ತೋರ್‌ಗಡ : ರಾಜಸ್ಥಾನದ ಕೆಲ ಪ್ರದೇಶಗಳಲ್ಲಿ ಮಂಗಳವಾರ ಭಾರೀ ಮಳೆ ಸುರಿದಿದ್ದು, ಬೊಡಿಯಾನಾ ಎಂಬಲ್ಲಿ ಯಾತ್ರಿಕರ ಬಸ್ಸೊಂದು ನಾಲೆಯ ನೀರಿನಲ್ಲಿ ಮುಳುಗಿದೆ. ಅದೃಷ್ಟವಷಾತ್‌ ಬಸ್‌ನಲ್ಲಿದ್ದ ಎಲ್ಲಾ 35 ಯಾತ್ರಿಕರನ್ನು ರಕ್ಷಿಸಲಾಗಿದೆ.

ಭಾರೀ ಪ್ರಮಾಣದ ನೀರು ಪ್ರವಾಹೋಪಾದಿಯಲ್ಲಿ ರಸ್ತೆಯ ಮೇಲೆ ಹರಿದು ಬಂದಿದೆ. ಬಸ್‌ ಮುಂದಕ್ಕೆ ಚಲಿಸಿ ನಾಲೆಗೆ ಇಳಿದು ನೀರಿನಲ್ಲಿ ಸಿಲುಕಿ ಅಪಾಯಕ್ಕೆ ಸಿಲುಕಿತ್ತು. ಈ ವೇಳೆ ನಾಗರಿಕ ರಕ್ಷಣಾ ತಂಡದ ಸದಸ್ಯರು ಆಗಮಿಸಿ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ರಕ್ಷಣಾ ಕಾರ್ಯಕ್ಕೆ ಪೊಲೀಸರು ಸಾಥ್‌ ನೀಡಿದ್ದರು.

No Comments

Leave A Comment