Log In
BREAKING NEWS >
ಮಹಾರಾಷ್ಟ್ರದಲ್ಲಿ ಸರಕಾರಿ ನೌಕರರಿಗೆ ಉದ್ಧವ್‌ ಬಂಪರ್‌ ಗಿಫ್ಟ್‌: ವಾರಕ್ಕೆ ಐದು ದಿನ ಮಾತ್ರ ಕೆಲಸ...

ಬಾರಾಮುಲ್ಲಾ ಎನ್ ಕೌಂಟರ್: ಭದ್ರತಾ ಪಡೆ ಗುಂಡೇಟಿಗೆ ಇಬ್ಬರು ಭಯೋತ್ಪಾದಕರು ಬಲಿ

ಬಾರಾಮುಲ್ಲಾ: ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆ 2 ಉಗ್ರರನ್ನು ಹೊಡೆದುರುಳಿಸಿದೆ.
ಬಾರಾಮುಲ್ಲಾ ಜಿಲ್ಲೆಯ ಬೊನಿಯಾರ್ ಪ್ರದೇಶದಲ್ಲಿ ಶೋಧಕಾರ್ಯಾಚರಣೆ ವೇಳೆ ಉಗ್ರರನ್ನು ಹೊಡೆದುರುಳಿಸಲಾಗಿದೆ.
ಎನ್ ಕೌಂಟರ್ ಗೆ ಗುರಿಯಾದ ಉಗ್ರರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

No Comments

Leave A Comment