Log In
BREAKING NEWS >
ಎಸ್‌ಪಿ ಬಾಲಸುಬ್ರಹ್ಮಣ್ಯಂ ನಿಧನ! ಶಾಶ್ವತವಾಗಿ ಹಾಡು ನಿಲ್ಲಿಸಿದ ಲೆಜೆಂಡರಿ ಗಾಯಕ!....ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ರಾಜೀನಾಮೆ ವಾಪಾಸ್‌ ಪಡೆಯಿರಿ : ರಾಹುಲ್‌ ನಿವಾಸದ ಹೊರಗೆ ಧರಣಿ

ಹೊಸದಿಲ್ಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆದು ಪಕ್ಷವನ್ನು ಮುನ್ನಡೆಸಬೇಕು ಎಂದು ಯುವ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ರಾಹುಲ್‌ ಗಾಂಧಿ ಅವರ ನಿವಾಸದ ಎದುರು ಧರಣಿ ನಡೆಸಿದ್ದಾರೆ.

ರಾಹುಲ್‌ ಗಾಂಧಿ ಜಿಂದಾಬಾದ್‌, ಸಂಘರ್ಷ್‌ ಕರೋ, ಹಮ್‌ ತುಮಾರೆ ಸಾಥ್‌ ಹೇ ಎಂಬ ಘೋಷಣೆಗಳನ್ನು ಕೂಗಿದರು.

ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕಾಂಗ್ರೆಸ್‌ ಸಂಸದೀಯ ಸಭೆಯಲ್ಲೂ ಎಲ್ಲಾ ಸಂಸದರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವಂತೆ ಒತ್ತಾಯಿಸಿದರೂ, ರಾಹುಲ್‌ ಅವರು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

No Comments

Leave A Comment