Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಬಲರಾಮ ಭಟ್ ರವರಿಗೆ “ಮಧ್ವನುಗ್ರಹ” ಪ್ರಶಸ್ತಿ

ಉಡುಪಿ:ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ, ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಗುರುಗಳಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರಿಂದ ಸುಧಾಂತ,ವೇದಾಂತವನ್ನು ಅಧ್ಯಯನ ಮಾಡಿ ಹಲವಾರು ವರ್ಷ ಪಲಿಮಾರು ಮಠದ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ ವಿದ್ವಾನ್. ಪಿ.ಬಲರಾಮ ಭಟ್ ದಂಪತಿಗಳನ್ನು ಅವರ 70 ನೇ ವರ್ಷದ ಜನ್ಮನಕ್ಷತ್ರದ ಶುಭ ಸಂದರ್ಭದಲ್ಲಿ ಪರ್ಯಾಯ ಶ್ರೀಪಾದರು. “ಮಧ್ವನುಗ್ರಹ” ಪ್ರಶಸ್ತಿ ನೀಡಿ ಅನುಗ್ರಹಿಸಿದರು.

ಈ ಸಂದರ್ಭದಲ್ಲಿ ಪಲಿಮಾರು ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

No Comments

Leave A Comment