Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಉಡುಪಿಯಲ್ಲಿ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡಾನ್ಸ್ ಅಕಾಡೆಮಿಯವರ 11ನೆಯ ರಾಷ್ಟ್ರೀಯ ನೃತ್ಯೋತ್ಸವ

ಉಡುಪಿ:ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ, ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಚನ್ನರಾಯಪಟ್ಟಣದ ನ್ಯಾಷನಲ್ ಕ್ಲಾಸಿಕಲ್ ಡಾನ್ಸ್ ಅಕಾಡೆಮಿಯವರ 11ನೆಯ ರಾಷ್ಟ್ರೀಯ ನೃತ್ಯೋತ್ಸವವನ್ನು ಪರ್ಯಾಯ ಶ್ರೀ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿಯಾದ ಡಾ.ಸ್ವಾತಿ ಭರದ್ವಾಜ ಉಪ್ಸಸ್ಥಿತರಿದ್ದರು. ತದನಂತರ ದೇಶ ವಿದೇಶದಿಂದ ಬಂದ ಕಲಾವಿದರಿಂದ ನೃತ್ಯ ಪ್ರದರ್ಶನ ನಡೆಯಿತು.

No Comments

Leave A Comment