Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಶ್ರೀ ಕೃಷ್ಣ ಮಠದಲ್ಲಿ ಮಹಾಭಿಷೇಕ ಗರ್ಭಗುಡಿಯೊಳಗೆ ಉಧ್ವರ್ತನೆ

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಮಹಾಭಿಷೇಕದ ಪೂರ್ವ ದಿನದಲ್ಲಿ ವರ್ಷಾಮ್ ಪ್ರತಿ ನಡೆಯುವ ಗರ್ಭಗುಡಿಯೊಳಗೆ (ಶುದ್ಧೀಕರಣ) ಉಧ್ವರ್ತನೆಯು ನಡೆಯಿತು.

ಪರ್ಯಾಯ ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು, ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು, ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಹಾಗೂ ಮಠದ ಶಿಷ್ಯರು ಶುದ್ಧೀಕರಣವನ್ನು ಮಾಡಿದರು.

No Comments

Leave A Comment