Log In
BREAKING NEWS >
ಅಯೋಧ್ಯೆ ಪ್ರಕರಣ: ಸುನ್ನಿ ವಕ್ಫ್ ಬೋರ್ಡ್ ನಿರ್ಧಾರಕ್ಕೆ ಮುಸ್ಲಿಂ ಅರ್ಜಿದಾರರ ವಿರೋಧ!....

ಬೆಂಗಳೂರಿನಲ್ಲಿ 33 ಲಕ್ಷ ರೂ. ಖೋಟಾ ನೊಟು ಜಪ್ತಿ: ವಿದೇಶಿಗ ಅರೆಸ್ಟ್‌

ಬೆಂಗಳೂರು: ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಖೋಟಾ ನೋಟು ಜಾಲವನ್ನು ಬೇಧಿಸಿದ್ದಾರೆ.

ಖೋಟಾ ನೋಟು ತಯಾರಿಸಿ ಚಲಾವಣೆ ಮಾಡುತ್ತಿದ್ದ ಕ್ಯಾಮರೋನ್ ದೇಶದ ಪ್ರಜೆಯನು ಬಂಧಿಸಿದ್ದಾರೆ.

ಆರೋಪಿಯಿಂದ 2000 ರೂ. ಮುಖಬೆಲೆ 33 ಲಕ್ಷ ರೂ. ಖೋಟಾ ನೋಟುಗಳನ್ನು ಜಪ್ತಿ ಮಾಡಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.

 

ಈ ಜಾಲದಲ್ಲಿ ಇನ್ನೂ ಕೆಲವರು ತೊಡಗಿಸಿಕೊಂಡಿರುವ ಸಾಧ್ಯತೆ ಹಿನ್ನಲೆಯಲ್ಲಿ ತನಿಖೆ ತೀವ್ರಗೊಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

No Comments

Leave A Comment