Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಉಡುಪಿ ಶ್ರೀಕೃಷ್ಣಮಠದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ

ಉಡುಪಿ:ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದ್ಲಲಿರುವ ಶ್ರೀ ಧನ್ವಂತರಿ ಚಿಕಿತ್ಸಾಲಯದವರು ಹಮ್ಮಿಕೊಂಡ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿದರು.

ಮುಖ್ಯ ಅಥಿತಿಗಳಾಗಿ ಬಾಳಿಗಾ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ.ಪಿ.ವಿ.ಭಂಡಾರಿ ಭಾಗವಹಿಸಿದ್ದರು.
ಉಡುಪಿ ರೋಟರಿ ಅಧ್ಯಕ್ಷರಾದ ಜನಾರ್ಧನ ಭಟ್,ಚ್ಯವನ ಡಾಯಾಗ್ನೊಸ್ಟಿಕ್ ಸೆಂಟರಿನ ಪಿ.ಎ.ಭಟ್, ಬ್ರಹ್ಮಗಿರಿ ಲಯನ್ಸ್ ಅಧ್ಯಕ್ಷರಾದ ಹರಿಪ್ರಸಾದ್ ರೈ,ಜಯ೦ಟ್ಸ್ ಅಧ್ಯಕ್ಷರಾದ ಲಕ್ಷ್ಮೀಕಾ೦ತ್ ಬೆಸ್ಕೂರು ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment