Log In
BREAKING NEWS >
ಉಡುಪಿಯ ಶ್ರೀಕೃಷ್ಣಮಠದಲ್ಲಿ 17-07-2019ರಿ೦ದ 26-09-2019ರವರೆಗೆ ಪ್ರತಿ ನಿತ್ಯ ಸಾಯoಕಾಲ 5ರಿ೦ದ 7ಗoಟೆಯವರೆಗೆ 60ದಿನಗಳ ಕಾಲ ಪರ್ಯoತ ಹರಿಕಥಾ ಜ್ಞಾನ ಯಜ್ಞ ಕಾರ್ಯಕ್ರಮ ನಡೆಯಲಿದೆ.

ಸರಕಾರಿ ಬಸ್‌ -ಕಾರು ಢಿಕ್ಕಿ: ಮಹಿಳೆ ಸೇರಿ ಮೂವರ ದುರ್ಮರಣ

ಸುಳ್ಯ: ಓವರ್ ಟೇಕ್ ಮಾಡುವ ಭರದಲ್ಲಿ ಸರಕಾರಿ ಬಸ್ ಗೆ ಕಾರು ಢಿಕ್ಕಿ ಹೊಡೆದು, ಕಾರಿನಲ್ಲಿದ್ದ ಮೂವರು ಮೃತಪಟ್ಟು
ಕಾರು ಚಾಲಕ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡು, ಘಟನೆ ಅರಂಬೂರಿನಲ್ಲಿ ನಡೆದಿದೆ.

ಮೃತಪಟ್ಟವರನ್ನು ರಾಮನಗರ ಜಿಲ್ಲೆಯ ನಿವಾಸಿಗಳಾದ ಮಂಜುಳಾ, ಸೋಮಣ್ಣ ಮತ್ತು ನಾಗೇಂದ್ರ ಎಂದು ಗುರುತಿಸಲಾಗಿದೆ.

ಕೊಳ್ಳೆಗಾಲ ಡಿಪೋಗೆ ಸೇರಿದ ಕೆ.ಎಸ್.ಆರ್.ಟಿ.ಸಿ. ಬಸ್ ಮಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ವೇಳೆ ಬೆಂಗಳೂರು ಸಮೀಪದ ರಾಮನಗರದಿಂದ ಮಂಗಳೂರಿಗೆ ತೆರಳುತ್ತಿದ್ದ ರಿಡ್ಜ್ ಕಾರು ರಿಕ್ಷಾವೊಂದನ್ನು ಓವರ್‌ಟೇಕ್ ಮಾಡುವ ಯತ್ನದಲ್ಲಿ ಢಿಕ್ಕಿ ಹೊಡೆದಿದೆ.

 

ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

No Comments

Leave A Comment