Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ಮುರಿದು ಬಿತ್ತು ನಟಿ ದಿಯಾ ಮಿರ್ಜಾ ದಾಂಪತ್ಯ: 11 ವರ್ಷಗಳ ದಾಂಪತ್ಯಕ್ಕೆ ವಿದಾಯ

ನವದೆಹಲಿ: ಬಾಲಿವುಡ್ ನಟಿ ದಿಯಾ ಮಿರ್ಜಾ ತಮ್ಮ 11 ವರ್ಷಗಳ ದಾಂಪತ್ಯ ಜೀವನಕ್ಕೆ ವಿದಾಯ ಹಾಡಿದ್ದಾರೆ. ಸಾಹಿಲ್ ಸಂಘಾ ಮತ್ತು ದಿಯಾ ದಾಂಪತ್ಯ ಮುರಿದು ಬಿದ್ದಿದೆ, ತಾವು ಪ್ರತ್ಯೇಕವಾಗುತ್ತಿರುವ ಬಗ್ಗೆ ನಟಿ ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದ್ದಾರೆ.

11 ವರ್ಷಗಳ ಹಿಂದೆ ದಿಯಾ ಮತ್ತು ಸಾಹಿಲ್ ಪರಿಚಯವಾಗಿತ್ತು, ನಂತರ ಪರಿಚಯ ಸ್ನೇಹವಾಗಿ ಪ್ರೀತಿಯಾಗಿ ಬದಲಾಯಿತು. 2014ರ ಅಕ್ಟೋಬರ್ 18 ರಂದು ವಿವಾಹಲಾಗಿದ್ದರು. ಹಲವು ಕಾರಣಗಳಿಂದಾಗಿ ಇಬ್ಬರು ದೂರಾಗುತ್ತಿರುವುದಾಗಿ ಬರೆದುಕೊಂಡಿದ್ದಾರೆ.

 

 

ನಾವು ವಿಚ್ಛೇದನ ಪಡೆದುಕೊಂಡರು ಗೆಳೆಯರಾಗಿರುತ್ತೇವೆ, ನಮ್ಮ ಪ್ರೀತಿ ಹೀಗೆಯೇ ಮುಂದುವರಿಯಲಿದೆ. ನಿರಂತರವಾದಿ ಪ್ರೀತಿ ತೋರಿಸುತ್ತಿರುವ ಕುಟುಂಬ, ಗೆಳೆಯರು ಹಾಗೂ ಮಾಧ್ಯಮದವರಿಗೆ ಧನ್ಯವಾದ ಎಂದು ಬರೆದಿದ್ದಾರೆ.

No Comments

Leave A Comment