Log In
BREAKING NEWS >
ಅದಮಾರು ಮಠದ ಮು೦ದಿನ ಪರ್ಯಾಯದ ಸ್ವಾಗತ ಕಮಿಟಿಯ ಕಚೇರಿಯನ್ನು ಸೋಮವಾರದ೦ದು ಪರ್ಯಾಯ ಶ್ರೀವಿದ್ಯಾಧೀಶ ತೀರ್ಥಶ್ರೀಪಾದರು ಉದ್ಘಾಟಿಸಿದರು.ಅದಮಾರು ಮಠದ ಕಿರಿಯ ಸ್ವಾಮೀಜಿಗಳಾದ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಹಾಗೂ ಮಾಜಿ ಸಚಿವರಾದ ಕೆ.ಜಯಪ್ರಕಾಶ್ ಹೆಗ್ಡೆ, ಗೋವಿ೦ದ ರಾಜ್ ಹಾಗೂ ಇತರರು ಹಾಜರಿದ್ದರು. .......ಅಗಸ್ಟ್ 23ಮತ್ತು 24ರ೦ದು ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮ ಜರಗಲಿದೆ......

ನ್ಯೂಜಿಲೆಂಡ್ ನ ಖ್ಯಾತ ಕ್ರಿಕೆಟಿಗ ಬ್ರೆಂಡಂನ್ ಮೆಕಲಂ ವಿದಾಯ

ಹೊಸದಿಲ್ಲಿ: ನ್ಯೂಜಿಲೆಂಡ್ ನ ಖ್ಯಾತ ಕ್ರಿಕೆಟಿಗ, ಮಾಜಿ ನಾಯಕ ಬ್ರೆಂಡಂನ್ ಮೆಕಲಂ ಅವರು ಎಲ್ಲಾ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ.

37 ಹರೆಯದ ಬ್ರೆಂಡಂನ್ ಮೆಕಲಂ ನ್ಯೂಜಿಲ್ಯಾಂಡ್ ಪರ 101 ಟೆಸ್ಟ್, 260 ಏಕದಿನ ಮತ್ತು 71 ಟಿ20 ಪಂದ್ಯಗಳನ್ನಾಡಿದ್ದಾರೆ.

ನ್ಯೂಜಿಲ್ಯಾಂಡ್ ನ ಅತೀ ಶ್ರೇಷ್ಟ ಆಟಗಾರರಾಗಿರುವ ಮೆಕಲಂ ಆಕರ್ಷಕವಾಗಿ ಬೌಂಡರಿಗಳನ್ನು ಬಾರಿಸುವುದರಲ್ಲಿ ಪ್ರಾವೀಣ್ಯತೆ ಹೊಂದಿದ್ದರು. ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ್ದಾರೆ. ಅತೀ ವೇಗದ ಶತಕಗಳನ್ನು ದಾಖಲಿಸಿದ ಆಟಗಾರರ ಪಟ್ಟಿಯಲ್ಲಿ ಇವರ ಹೆಸರಿದೆ. ಮಾತ್ರವಲ್ಲದೇ ನ್ಯೂಜಿಲೆಂಡ್ ಪರ ತ್ರಿಶತಕ ದಾಖಲಿಸಿದ ಮೊದಲ ಕ್ರಿಕೆಟಿಗನೂ ಹೌದು.

No Comments

Leave A Comment