Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಮಳೆ: ಶುಕ್ರವಾರವೂ ಉಡುಪಿ, ದಕ್ಷಿಣಕನ್ನಡ,ಕಾಸರಗೋಡು ಜಿಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಣೆ

ಮಂಗಳೂರು/ಉಡುಪಿ/ಕಾಸರಗೋಡು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ, ದಕ್ಷಿಣಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಎಲ್ಲಾ ಅಂಗನವಾಡಿ , ಸರಕಾರಿ , ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ , ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಶುಕ್ರವಾರ ರಜೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು  ಘೋಷಿಸಿದ್ದಾರೆ

No Comments

Leave A Comment