Log In
BREAKING NEWS >
~~~~~ನೂಲ ಹುಣ್ಣಿಮೆ ಹಬ್ಬ ಹಾಗೂ ರಕ್ಷಾ ಬ೦ಧನದ ಶುಭಾಶಯಗಳು~~~~

ಚಿತ್ರರಂಗದಲ್ಲಿ ಮಿಂಚಬೇಕೆಂಬ ಕನಸು ಕಾಣುತ್ತಿದ್ದ ನಟಿ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಆತ್ಮಹತ್ಯೆ!

ಮುಂಬೈ: ಅಪಾರ್ಟ್‌ಮೆಂಟ್‌ನಿಂದ ಜಿಗಿದು ನಟಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

ಮಹಾರಾಷ್ಟ್ರದ ಒಶಿವಾರಾದಲ್ಲಿ ಪರ್ಲ್ ಪಂಜಾಬಿ ನಟಿ ಹಾಗೂ ಮಾಡೆಲ್ ಆಗಿದ್ದು ಬಾಲಿವುಡ್ ಗೆ ಎಂಟ್ರಿ ಕೊಡಲು ಪ್ರಯತ್ನಿಸುತ್ತಿದ್ದರು. ಆದರೆ ಯಾವುದೇ ಅವಕಾಶಗಳು ಸಿಗದಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ನಟಿ ಪರ್ಲ್ ಪಂಜಾಬಿ ಮಾನಸಿಕವಾಗಿ ನೊಂದಿದ್ದಳು. ಅಲ್ಲದೇ ಪದೇ ಪದೇ ತನ್ನ ತಾಯಿ ಜತೆ ಜಗಳವಾಡುತ್ತಿದ್ದಳು. ಈ ಹಿಂದೆ ಕೂಡ ಪರ್ಲ್ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment