Log In
BREAKING NEWS >
ದಾವಣಗೆರೆ ಮಹಾನಗರ ಪಾಲಿಕೆ: ಬಿಜೆಪಿಗೆ ಅಧಿಕಾರದ ಚುಕ್ಕಾಣಿ.....ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯ : ಭಾರತ ವನಿತೆಯರಿಗೆ ರೋಚಕ ಗೆಲುವು...

ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ

ಉಡುಪಿ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ನೀಡಲಾಗುವ ಉಚಿತ ಸೈಕಲ್‍ಗಳನ್ನು ಸ್ಥಳೀಯ ನಗರಸಭಾ ಸದಸ್ಯೆ ರಜನಿ ಹೆಬ್ಬಾರ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಶ್ಯಾಂಪ್ರಸಾದ್ ಕುಡ್ವ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗಭೂಷಣ ಶೇಟ್, ಮುಖ್ಯೋಪಾಧ್ಯಾಯಿನಿ ನಿರ್ಮಲ ಬಿ. ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

No Comments

Leave A Comment