Log In
BREAKING NEWS >
ದಾವಣಗೆರೆ ಮಹಾನಗರ ಪಾಲಿಕೆ: ಬಿಜೆಪಿಗೆ ಅಧಿಕಾರದ ಚುಕ್ಕಾಣಿ.....ಟಿ20 ವಿಶ್ವಕಪ್‌ ಅಭ್ಯಾಸ ಪಂದ್ಯ : ಭಾರತ ವನಿತೆಯರಿಗೆ ರೋಚಕ ಗೆಲುವು...

ಶ್ರೀಕೃಷ್ಣಮಠಕ್ಕೆ ನೂತನ ಬಿ.ಜೆ.ಪಿ.ರಾಜ್ಯಧ್ಯಕ್ಷ ನಳಿನ್ ಕುಮಾರ್ ಭೇಟಿ

ಉಡುಪಿ:ಶ್ರೀಕೃಷ್ಣ ಮಠಕ್ಕೆ, ನೂತನ ಬಿ.ಜೆ.ಪಿ.ರಾಜ್ಯಧ್ಯಕ್ಷರಾಗಿ ನಿಯುಕ್ತರಾದ ಮಂಗಳೂರಿನ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಉಡುಪಿ ಬಿ.ಜೆ.ಪಿ.ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಕರ ಹೆಗ್ಡೆ ಹಾಗೂ ಉಡುಪಿ ಶಾಸಕರಾದ ರಘುಪತಿ ಭಟ್ , ಮಠದ ಪಿ.ಆರ್.ಓ.ಕಡೆಕಾರ್ ಶ್ರೀಶ ಭಟ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment