Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 91ನೇ ಭಜನಾ ಸಪ್ತಾಹ ಮಹೋತ್ಸವದ ನಗರ ಭಜನೆಯು ಭಾನುವಾರ ಸ೦ಜೆ 4.30ಕ್ಕೆ ದೇವಸ್ಥಾನದಿ೦ದ ಹೊರಡಲಿದೆ..........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಶ್ರೀ ಕೃಷ್ಣ ಮಠದಲ್ಲಿ ಅನಂತನ ವೃತದ ಪ್ರಯುಕ್ತ ಅನಂತಪದ್ಮನಾಭ ದೇವರ ಅಲಂಕಾರ

ಶ್ರೀ ಕೃಷ್ಣ ಮಠದಲ್ಲಿ ಅನಂತನ ವೃತದ ಪ್ರಯುಕ್ತ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅನಂತಪದ್ಮನಾಭ ದೇವರ ಅಲಂಕಾರ ಮಾಡಿದರು,ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಲಕ್ಷ ತುಳಸಿ ಅರ್ಚನೆ ಮಾಡಿ ಮಹಾಪೂಜೆ ನೆರವೇರಿಸಿದರು.

No Comments

Leave A Comment