Log In
BREAKING NEWS >
ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ...ಬರ, ನೆರೆ ಹಾವಳಿ ಹಿನ್ನಲೆ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲಾಗುವುದು: ಬಿ.ಶ್ರೀರಾಮುಲು...

ಉಡುಪಿ ಶ್ರೀಕೃಷ್ಣನಿಗೆ ಅದ್ದೂರಿ “ಕೋಟಿ ತುಳಸಿ’ ಅರ್ಚನೆ ಕಾರ್ಯಕ್ರಮ

ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಶ್ರೀ ಕೃಷ್ಣ ದೇವರಿಗೆ ಭಾನುವಾರದ೦ದು ಅದ್ದೊರಿ ಕೋಟಿ ತುಳಸಿ ಅರ್ಚನೆ ನಡೆಯಿತು.

ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು,ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಮತ್ತು ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ತುಳಸಿ ಅರ್ಚನೆ ನಡೆಸಿದರು.

ಸಹಸ್ರಾರು ವಿಪ್ರರು ವಿಷ್ಣು ಸಹಸ್ರ ನಾಮಾವಳಿಯನ್ನು ಪಠಣ ಮಾಡಿದರು. ಮಹಿಳೆಯರು ಲಕ್ಷ್ಮಿ ಶೋಭಾನೆ ಹಾಡಿದರು.

No Comments

Leave A Comment