Log In
BREAKING NEWS >
ಉಡುಪಿ:ದ್ವಿತೀಯ ಪಿಯುಸಿ ಫಲಿತಾಂಶ ವಿದ್ಯೋದಯ ಪಪೂ ಕಾಲೇಜಿನ ಅಭಿಜ್ಞಾ ವಿಜ್ಞಾನದಲ್ಲಿ ಪ್ರಥಮ/PU Results: Udupi Girl Abhijna Rao Is State Science Topper.....ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ಕಾರು-ಕ್ರೂಸರ್ ನಡುವೆ ಭೀಕರ ಅಪಘಾತ: ನಾಲ್ವರ ಸಾವು, 7 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 7 ಜನ ಗಂಭೀರ ಗಾಯಗೊಂಡಿರುವ ದುರ್ಘಟನೆ ಹೊಸದುರ್ಗ ತಾಲೂಕಿನ ಕಲ್ಕೆರೆ ಎಂಬ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಗೌತಮ್ ಸಿಂಗ್ , ಮದನ್ ಸಿಂಗ್ , ಮುಖೇಶ್ ಸಿಂಗ್ , ಲೋಕೇಶ್ ಎಂದು ಗುರುತಿಸಲಾಗಿದೆ.

ಗಣೇಶೋತ್ಸವ ಸಮಾರಂಭಕ್ಕೆ ತೆರಳಿದ್ದ ಲೋಕೇಶ್ ಕ್ರೂಸರ್ ನಲ್ಲಿ ಮಧ್ಯರಾತ್ರಿ ಹಿಂದಿರುಗುತ್ತಿದ್ದ ವೇಳೆ ಕಾರು, ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀರಾಂಪುರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment