Log In
BREAKING NEWS >
ಅರ್ಧಕ್ಕೆ ನಿಂತ ಪರ್ಕಳ ರಾ. ಹೆದ್ದಾರಿ ಕಾಮಗಾರಿ: ಅಂಗಡಿ, ಮನೆಯೊಳಗೆ ಕೆಸರು ನೀರು....

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ: ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆದಿತ್ಯವಾರದಂದು ನವದುರ್ಗೆಯರ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆಯೊಂದಿಗೆ ನವರಾತ್ರಿ ಮಹೋತ್ಸವವು ಆರಂಭಗೊಂಡವು.

ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ದೀಪ ಬೆಳಗುವುದರ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ಕ್ಷೇತ್ರದಲ್ಲಿ ಇಂದಿನಿಂದ ಅ.9 ರವರೆಗೆ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಉತ್ಸವವು ವೈಭವದಿಂದ ನಡೆಯಲಿದ್ದು, ಅ. 8 ರಂದು ಮಂಗಳೂರು ದಸರಾ ಮಹೋತ್ಸವ ಭವ್ಯ ಶೋಭಾಯಾತ್ರೆ ನಡೆಯಲಿದೆ.

No Comments

Leave A Comment