Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮು೦ಬರುವ ಮಾಗ ಮಾಸದಲ್ಲಿ ಭಜನಾ ಸಪ್ತಾಹ ಕಾರ್ಯಕ್ರಮವು ಜರಗಲಿದೆ.....ವರ್ಷ೦ಪ್ರತಿ ನವರಾತ್ರೆಯ೦ದು ನಡೆಯಲಿರುವ ಶ್ರೀಶಾರದಾ ಪೂಜಾ ಕಾರ್ಯಕ್ರಮವು ವಿಜೃ೦ಭಣೆಯಲ್ಲಿ ಜರಗಲಿದೆ....

ಶ್ರೀ ಕೃಷ್ಣ ದೇವರಿಗೆ ” ಅಂತಃಪುರದಲ್ಲಿ ರುಕ್ಮಿಣೀ ” ಅಲಂಕಾರ

ಶ್ರೀ ಕೃಷ್ಣ ಮಠದಲ್ಲಿ, ಸೋದೆ ಮಠದ  ಶ್ರೀ ಶ್ರೀ ವಿಶ್ವವಲ್ಲಭತೀರ್ಥರು ನವರಾತ್ರಿಯ ಪ್ರಯುಕ್ತ  ಶ್ರೀ ಕೃಷ್ಣ ದೇವರಿಗೆ ” ಅಂತಃಪುರದಲ್ಲಿ ರುಕ್ಮಿಣೀ ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

No Comments

Leave A Comment