Log In
BREAKING NEWS >
ಮಂಗಳೂರು:ಡಿಸೆಂಬರ್‌ನಿಂದ ಮರಳುಗಾರಿಕೆ ಸ್ಥಗಿತ; ನಿರ್ಮಾಣ ಕಾಮಗಾರಿಗಳಿಗೆ ಸಮಸ್ಯೆ....

ಅಬಕಾರಿ,ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಶ್ರೀ ಕೃಷ್ಣ ಮಠಕ್ಕೆ

ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಸರ್ಕಾರದ ಅಬಕಾರಿ,ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಎಚ್.ನಾಗೇಶ್ ರವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಕೃಷ್ಣದೇವರ ದರ್ಶನ ಮಾಡಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.ಶಾಸಕರಾದ ರಘುಪತಿ ಭಟ್,ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.

No Comments

Leave A Comment