Log In
BREAKING NEWS >
ಮಹಾರಾಷ್ಟ್ರದಲ್ಲಿ ಸರಕಾರಿ ನೌಕರರಿಗೆ ಉದ್ಧವ್‌ ಬಂಪರ್‌ ಗಿಫ್ಟ್‌: ವಾರಕ್ಕೆ ಐದು ದಿನ ಮಾತ್ರ ಕೆಲಸ...

ಶ್ರೀ ಕೃಷ್ಣ ದೇವರಿಗೆ ” ಸರಸ್ವತಿ ದೇವಿ ” ಅಲಂಕಾರ

ಶ್ರೀ ಕೃಷ್ಣ ಮಠದಲ್ಲಿ, ಅದಮಾರು ಕಿರಿಯಮಠಾಧೀಶರಾದ ಶ್ರೀಈಶಪ್ರಿಯತೀರ್ಥರು ನವರಾತ್ರಿಯ ಪ್ರಯುಕ್ತ  ಶ್ರೀ ಕೃಷ್ಣ ದೇವರಿಗೆ ” ಸರಸ್ವತಿ ದೇವಿ ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

No Comments

Leave A Comment