Log In
BREAKING NEWS >
ಅರ್ಧಕ್ಕೆ ನಿಂತ ಪರ್ಕಳ ರಾ. ಹೆದ್ದಾರಿ ಕಾಮಗಾರಿ: ಅಂಗಡಿ, ಮನೆಯೊಳಗೆ ಕೆಸರು ನೀರು....

ಶ್ರೀ ಕೃಷ್ಣ ದೇವರಿಗೆ ” ಮಹಿಷಮರ್ಧಿನೀ” ಅಲಂಕಾರ

ಶ್ರೀ ಕೃಷ್ಣ ಮಠದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥಶ್ರೀಪಾದರು ನವರಾತ್ರಿಯ ಪ್ರಯುಕ್ತ  ಶ್ರೀ ಕೃಷ್ಣ ದೇವರಿಗೆ ” ಮಹಿಷಮರ್ಧಿನೀ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು. 

No Comments

Leave A Comment