Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 91ನೇ ಭಜನಾ ಸಪ್ತಾಹ ಮಹೋತ್ಸವದ ನಗರ ಭಜನೆಯು ಭಾನುವಾರ ಸ೦ಜೆ 4.30ಕ್ಕೆ ದೇವಸ್ಥಾನದಿ೦ದ ಹೊರಡಲಿದೆ..........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಶ್ರೀ ಕೃಷ್ಣ ದೇವರಿಗೆ ” ಸತ್ಯಭಾಮೆ ” ಅಲಂಕಾರ

ಶ್ರೀ ಕೃಷ್ಣ ಮಠದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ  ಶ್ರೀ ಕೃಷ್ಣ ದೇವರಿಗೆ ” ಸತ್ಯಭಾಮೆ ” ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮಹಾಪೂಜೆಯನ್ನು ನೆರವೇರಿಸಿದರು.

No Comments

Leave A Comment