Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಡಿಕೆ ಶಿವಕುಮಾರ್ ತಾಯಿ, ಪತ್ನಿಗೆ ಇ.ಡಿ ನೀಡಿದ್ದ ಸಮನ್ಸ್ ಗೆ ಹೈಕೋರ್ಟ್ ತಾತ್ಕಾಲಿಕ ತಡೆ

ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಶಿವಕುಮಾರ್ ಗೆ ಇ.ಡಿ ಜಾರಿಗೊಳಿಸಿದ್ದ ಸಮನ್ಸ್ ಗೆ ತಾತ್ಕಾಲಿಕ ತಡೆ ನೀಡಿ ದೆಹಲಿ ಹೈಕೋರ್ಟ್ ಆದೇಶಿಸಿರುವುದು ಇಬ್ಬರಿಗೂ ತಾತ್ಕಾಲಿಕ ರಿಲೀಫ್ ಸಿಕ್ಕಿಂತಾಗಿದೆ.

ಡಿಕೆ ಶಿವಕುಮಾರ್ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಶಿವಕುಮಾರ್ ಅಕ್ಟೋಬರ್ 17ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು. ಇ.ಡಿ ಸಮನ್ಸ್ ಪ್ರಶ್ನಿಸಿ  ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಹತ್ತು ದಿನಗಳವರೆಗೆ ತಾತ್ಕಾಲಿಕ ತಡೆ ನೀಡಿದೆ.

No Comments

Leave A Comment