Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಈ ಬಾರಿ ನಡೆಯ ಬೇಕಾದ ಭಜನಾ ಸಪ್ತಾಹ ಮಹೋತ್ಸವವನ್ನು ಕೋವಿಡ್-19ರ ಕಾರಣದಿ೦ದ ಮು೦ದೂಡಲಾಗಿದ್ದು ಭಜನಾ ಸಪ್ತಾಹ ಮಹೋತ್ಸವವನ್ನು 2021ನೇ ವರುಷದ ಮಾರ್ಚನಲ್ಲಿ ನಡೆಯಲಿದೆ...

ಹೆಗ್ಗಡೆಯವರ ಪಟ್ಟಾಭಿಷೇಕದ 52 ನೇ ವರ್ಧಂತ್ಯುತ್ಸವ: ಶ್ರೀಕೃಷ್ಣ ದೇವರ ವಿಶೇಷಪ್ರಸಾದ

ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 52 ನೇ ವರ್ಧಂತ್ಯುತ್ಸವದ  ಸಲುವಾಗಿ ಪರ್ಯಾಯ  ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ಕಳುಹಿಸಿದ ಶ್ರೀಕೃಷ್ಣ ದೇವರ ವಿಶೇಷಪ್ರಸಾದವನ್ನು ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ರವರು ಧರ್ಮಸ್ಥಳಕ್ಕೆ ತೆರಳಿ ಹೆಗ್ಗಡೆಯವರಿಗೆ ಸಮರ್ಪಿಸಿದರು.ಈ ಸಂದರ್ಭದಲ್ಲಿ ರಘುವೀರ ಬಲ್ಲಾಳ್,ಮಟ್ಟು ಲಕ್ಷ್ಮೀನಾರಾಯಣ ರಾವ್ ,ಕಾರ್ತಿಕ್ ಉಂಡಾರು ಉಪಸ್ಥಿತರಿದ್ದರು.

No Comments

Leave A Comment