ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆ
ಉಡುಪಿ:ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆಯನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮಧುಸೂದನ ಆಚಾರ್ಯರು ನೆರವೇರಿಸಿದರು.