Log In
BREAKING NEWS >
2019ರ ವಿಶ್ವ ಸುಂದರಿ ಪ್ರಕಟ: ಭಾರತದ ಸುಮನ್ ರಾವ್ ದ್ವಿತೀಯ ರನ್ನರ್ ಅಪ್....ಫಾಸ್ಟ್ ಟ್ಯಾಗ್ ಕಡ್ಡಾಯ: ಲಾಸ್ಟ್ ಸ್ಟಾಪ್ ಬದಲಾಯಿಸಿದ ಖಾಸಗಿ ಬಸ್ ಗಳು...

ಪರ್ಯಾಯ ಪಲಿಮಾರು  ಶ್ರೀ ವಿದ್ಯಾಧೀಶ ಶ್ರೀಪಾದ ರಿ೦ದ ಗೋಗ್ರಾಸ ನೀಡಿ “ಗೋ ಪೂಜೆ”

ಶ್ರೀ ಕೃಷ್ಣ ಮಠದಲ್ಲಿ ಕನಕನ ಕಿಂಡಿಯ ಎದುರುಗಡೆ  ದೀಪಾವಳಿಯ ಬಲಿ ಪಾಡ್ಯದಂದು  ಪರ್ಯಾಯ ಪಲಿಮಾರು  ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಗೋಗ್ರಾಸ ನೀಡಿ  ಮಠದ ಪುರೋಹಿತರಾದ ಮಧುಸೂದನ ಆಚಾರ್ಯರು  “ಗೋ ಪೂಜೆ”ಯನ್ನು ನಡೆಸಿದರು. ಬಳಿಕ ರಥ ಬೀದಿಯಲ್ಲಿ ಬಿರುದು ಬಾವಲಿ ವಾದ್ಯ ಮೇಳಗಳೊಂದಿಗೆ ಗೋವುಗಳನ್ನು ಮೆರವಣಿಗೆ ನಡೆಯಿತು.

No Comments

Leave A Comment