ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿ ತುಳಸಿ ಪೂಜೆ-ಲಕ್ಷದಿಪೋತ್ಸವ
ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಉತ್ಥಾನ ದ್ವಾದಶಿ ಬೆಳಿಗ್ಗೆ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ತುಳಸಿ ಪೂಜೆಯನ್ನು ನೆರವೇರಿಸಿದರು.ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು ಉಪಸ್ಥಿತರಿದ್ದರು.
(ಕೃಷ್ಣ ದೇವರ ಇಂದಿನ ಅಲಂಕಾರ)