Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅಕ್ಟೋಬರ್ 26ರ೦ದು ಚ೦ಡಿಕಾ ಹೋಮ ನಡೆಯಲಿದೆ. ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಭಾವಿ ಪರ್ಯಾಯ:ಶ್ರೀಕೃಷ್ಣ ಸೇವಾ ಬಳಗದ ಕಚೇರಿ ಉದ್ಘಾಟನೆ

ಉಡುಪಿ: ಭಾವಿ ಪರ್ಯಾಯ ಶ್ರೀ ಅದಮಾರು ಮಠ -ಶ್ರೀಕೃಷ್ಣ ಪೂಜಾ ಪರ್ಯಾಯ ಮಹೋತ್ಸವ 2020 -22ರ ಶ್ರೀಕೃಷ್ಣ ಸೇವಾ ಬಳಗದ ಕಚೇರಿಯನ್ನು ಅದಮಾರು ಮಠದಲ್ಲಿ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಉದ್ಘಾಟನೆ ಮಾಡಿದರು.

ಸಂದರ್ಭದಲ್ಲಿ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ದಿವಾನರಾದ ಲಕ್ಷ್ಮೀನಾರಾಯಣ ಮುಚ್ಚಿನ್ತಯಾ ಶ್ರೀಕೃಷ್ಣ ಸೇವಾ ಬಳಗದ ಪದಾಧಿಕಾರಿಗಳಾದ ಅನಂತ ನಾಯಕ್, ಹೈಟೆಕ್ ಪ್ರದೀಪ್ ರಾವ್, ಮಠದ ಮ್ಯಾನೇಜರ್ ರಾಘವೇಂದ್ರ ಭಟ್, ಅಶೋಕ್ ಕುಮಾರ್ ಕೊಡವೂರು, ದಿನೇಶ್ ಪುತ್ರನ್, ಪತ್ರಕರ್ತರಾದ ಟಿ.ಜಯಪ್ರಕಾಶ್ ಕಿಣಿ,ಉಡುಪಿ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment