Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಉಡುಪಿ:ಅಖಂಡ ಭಜನೆಯಲ್ಲಿ ವಿವಿಧ ಮಠಾಧೀಶರು

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ಅಖಂಡ ಭಜನೆಯಲ್ಲಿ ವಿವಿಧ ಮಠಾಧೀಶರು ಹರಿನಾಮ ಸಂಕೀರ್ತನೆ ಹಾಡಿದರು.ಪೇಜಾವರ ಮಠಾಧೀಶರಾದ ಶ್ರೀವಿಶ್ವೇಶತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರು, ಪಲಿಮಾರು ಮಠಾಧೀಶರಾದ ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥರು , ಪೇಜಾವರ ಕಿರಿಯ ಯತಿಗಳಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥರು, ಸುಬ್ರಹ್ಮಣ್ಯ ಮಠಾಧೀಶರಾದ ಶ್ರೀವಿದ್ಯಾಪ್ರಸನ್ನತೀರ್ಥ ಶ್ರೀಪಾದರು,ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥರು, ಭೀಮನಕಟ್ಟೆ ಮಠಾಧೀಶರಾದ ಶ್ರೀರಘುವರೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಯತಿಗಳಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು ತಾಳಬದ್ಧರಾಗಿ ದಾಸರ ಪದಗಳನ್ನು ಹಾಡಿದರು.

No Comments

Leave A Comment