Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅಕ್ಟೋಬರ್ 26ರ೦ದು ಚ೦ಡಿಕಾ ಹೋಮ ನಡೆಯಲಿದೆ. ಅ.27ರ ಮ೦ಗಳವಾರದ೦ದು ಶ್ರೀಶಾರದಾ ವಿರ್ಸಜನಾ ಕಾರ್ಯಕ್ರಮವು ಜರಗಲಿದೆ.

ಉಡುಪಿ:ಲಕ್ಷದೀಪೋತ್ಸವಕ್ಕೆ ಹಣತೆಯನ್ನಿಟ್ಟು ಚಾಲನೆ…

ಉಡುಪಿ ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಲಕ್ಷದೀಪೋತ್ಸವದ ಪ್ರಯುಕ್ತ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು,ಪೇಜಾವರ ಮಠದ ಹಿರಿಯ ಮಠಾಧೀಶರಾದ ಶ್ರೀವಿಶ್ವೇಶ ತೀರ್ಥಶ್ರೀಪಾದರು,ಕಿರಿಯ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥರು ಹಣತೆಯನ್ನಿಟ್ಟು ಚಾಲನೆ ನೀಡಿದರು.  

No Comments

Leave A Comment