Log In
BREAKING NEWS >
ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಉಡುಪಿ ಶ್ರೀಕೃಷ್ಣ ಮಠದಲಿ ಕನಕ ಜಯಂತಿ

ಉಡುಪಿ: ಶ್ರೀಕೃಷ್ಣ ಮಠದಲ್ಲಿ,ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿ ನಂತರ ರಾಜಾಂಗಣದಲ್ಲಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿದರು.
ರಾಜ್ಯದೆಲ್ಲೆಡೆಯಿಂದ ಬಂದ ಭಕ್ತರೆಲ್ಲರಿಗೂ ಅನುಗ್ರಹಿಸಿ ಆಶೀರ್ವಚನ ನೀಡಿದರು.

ಸಭೆಯಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್,ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

No Comments

Leave A Comment