Log In
BREAKING NEWS >
ಶ್ರೀಕೃಷ್ಣಮಠದ ಮುಖ್ಯದ್ವಾರದಲ್ಲಿ ಕನ್ನಡ ನಾಮಫಲಕ ಅಳವಡಿಕೆ-ಗದ್ದಲವೆಬ್ಬಿಸಿದ ಪೆರ೦ಪಳ್ಳಿಗೆ ತೀವ್ರ ಮುಖಭ೦ಗ........ಡಿ.6ಕ್ಕೆ ಪಲಿಮಾರು ಶ್ರೀಗಳ ಸ೦ಚಾರ ಆರ೦ಭ, ತಿರುಪತಿ ಸೇರಿದ೦ತೆ ಇತರ ಪುಣ್ಯಕ್ಷೇತ್ರಕ್ಕೆ ಭೇಟಿ ಘಣಿಕ ಚಾಲದವರೆಗೆ-ಡಿ,24ಕ್ಕೆ ಉಡುಪಿಗೆರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಶ್ರೀಕೃಷ್ಣ ಮಠಕ್ಕೆ ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆ ಭೇಟಿ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಸಚಿವರಾದ ಆರ್.ವಿ.ದೇಶಪಾಂಡೆಯವರು ಭೇಟಿ ನೀಡಿ ದೇವರ ದರ್ಶನ ಮಾಡಿ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರನ್ನು ಗೌರವಿಸಿ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಮಠದ ಪಿ.ಆರ್.ಓ.ಕಡೆಕಾರ್ ಶ್ರೀಶ ಭಟ್ ಉಪಸ್ಥಿತರಿದ್ದರು.

No Comments

Leave A Comment