Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 91ನೇ ಭಜನಾ ಸಪ್ತಾಹ ಮಹೋತ್ಸವದ ನಗರ ಭಜನೆಯು ಭಾನುವಾರ ಸ೦ಜೆ 4.30ಕ್ಕೆ ದೇವಸ್ಥಾನದಿ೦ದ ಹೊರಡಲಿದೆ..........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಯಾದಗಿರಿ; ತಡೆಗೋಡೆಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು ತಪ್ಪಿದ ಭಾರೀ ಅನಾಹುತ

ಯಾದಗಿರಿ :  ಯೂರಿಯಾ ತುಂಬಿದ್ದ ಗೂಡ್ಸ್  ರೈಲು ವೊಂದು ನಿಲ್ದಾಣದ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಯೂರಿಯಾ ತುಂಬಿದ್ದ ಗೂಡ್ಸ್ ರೈಲು  ನಿಲ್ದಾಣದ ತಡೆಗೋಡೆಗೆ ಡಿಕ್ಕಿ ಹೊಡಿದಿದೆ. ರೈಲಿನ ರಭಸಕ್ಕೆ   ಗೋಡೆಯ ಪಕ್ಕದಲ್ಲಿದ್ದ ಚಿಲ್ಲರೆ ವಾಣಿಜ್ಯ ಮಳಿಗೆ ಸ್ಥಳದಿಂದ 5-6 ಅಡಿ ಸರಿದಿದೆ.  ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾರ್ಡ್ ಇಲ್ಲದೇ ಇರುವುದರಿಂದ ಘಟನೆ ನಡೆದಿದೆ  ಎನ್ನಲಾಗಿದೆ ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

No Comments

Leave A Comment