Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ 91ನೇ ಭಜನಾ ಸಪ್ತಾಹ ಮಹೋತ್ಸವದ ನಗರ ಭಜನೆಯು ಭಾನುವಾರ ಸ೦ಜೆ 4.30ಕ್ಕೆ ದೇವಸ್ಥಾನದಿ೦ದ ಹೊರಡಲಿದೆ..........ಉಡುಪಿಯಲ್ಲಿ ಡಿಸೆ೦ಬರ್ 13ರಿ೦ದ 15 ವರೆಗೆ ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವಸಮ್ಮೇಳನ ಜರಗಲಿದೆ....

ಅರುಣ್‌ ಶೌರಿ ಆಸ್ಪತ್ರೆಗೆ ದಾಖಲು

ಪುಣೆ: ಮಾಜಿ ಪತ್ರಕರ್ತ, ಬಿಜೆಪಿ ಮಾಜಿ ನಾಯಕ ಅರುಣ್‌ ಶೌರಿ (78) ಅನಾರೋಗ್ಯದಿಂದಾಗಿ ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ

ರವಿವಾರ ಅವರು ಪ್ರಜ್ಞೆತಪ್ಪಿ ಬಿದ್ದಿದ್ದು, ತಲೆಗೆ ಪೆಟ್ಟಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಪ್ರಜ್ಞೆ ಮರುಕಳಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳಿದ್ದಾರೆ.

No Comments

Leave A Comment