Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಶ್ರೀ ಕೃಷ್ಣ ಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿ

ಶ್ರೀ ಕೃಷ್ಣ ಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಪ್ರಯುಕ್ತ ಸೋದೆ ವಾದಿರಾಜ ಶ್ರೀಪಾದರಿಂದ ಪ್ರತಿಷ್ಠಿತ ಸುಬ್ರಹ್ಮಣ್ಯ ದೇವರ ಗುಡಿಯಲ್ಲಿ  ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀ ಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀ ಪಾದರು ವಿಶೇಷ ಪೂಜೆ ಸಲ್ಲಿಸಿದರು.

No Comments

Leave A Comment