Log In
BREAKING NEWS >
ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ....ಅನಾಮಧೇಯ ವ್ಯಕ್ತಿ ಬ್ಯಾಗ್ ಇಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಗೃಹ ಸಚಿವ ಬೊಮ್ಮಾಯಿ....

ರಸ್ತೆಯಿಂದ ಕಣಿವೆಗೆ ಉರುಳಿದ ಯಾತ್ರಾರ್ಥಿಗಳದ್ದ ಬಸ್: 14 ಜನರ ದುರ್ಮರಣ

ಕಾಠ್ಮಂಡು: ಯಾತ್ರಾರ್ಥಿಗಳಿಂದ ತುಂಬಿದ್ದ ಬಸ್ ಕಮರಿಗೆ ಉರುಳಿ ಬಿದ್ದು ಸುಮಾರು 14 ಜನರು ಮೃತಪಟ್ಟ ಘಟನೆ ನೇಪಾಳದ ಕಾಠ್ಮಂಡುವಿನಲ್ಲಿ ನಡೆದಿದೆ.

ನೇಪಾಳದ ರಾಜಧಾನಿ ಕಾಠ್ಮಂಡುವಿನಿಂದ ಸುಮಾರು 80 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.

ಯಾತ್ರಾರ್ಥಿಗಳು ಪ್ರಸಿದ್ಧ ಹಿಂದೂ ಕಲಿಂಚೌಕ್ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸ್ ಬರುವಾಗ ಈ ದುರ್ಘಟನೆ ನಡೆದಿದೆ.

ಘಟನೆಯಲ್ಲಿ 18ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಚಾಲಕನಿಗೆ ದಾರಿಯ ಬಗ್ಗೆ ಅರಿವಿರದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

No Comments

Leave A Comment