Log In
BREAKING NEWS >
ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ....ಅನಾಮಧೇಯ ವ್ಯಕ್ತಿ ಬ್ಯಾಗ್ ಇಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಗೃಹ ಸಚಿವ ಬೊಮ್ಮಾಯಿ....

ಶ್ರೀಕೃಷ್ಣ ಮಠಕ್ಕೆಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಭೇಟಿ

ಶ್ರೀಕೃಷ್ಣ ಮಠಕ್ಕೆ ಕರ್ನಾಟಕ ಸರ್ಕಾರದ ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಇವರು ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಕ್ರ.ರಘುಪತಿ ಭಟ್,  ಮಠದ ಪಿ.ಆರ್.ಓ ಶ್ರೀಶ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

No Comments

Leave A Comment