Log In
BREAKING NEWS >
ಮಂಗಳೂರು:ಡಿಸೆಂಬರ್‌ನಿಂದ ಮರಳುಗಾರಿಕೆ ಸ್ಥಗಿತ; ನಿರ್ಮಾಣ ಕಾಮಗಾರಿಗಳಿಗೆ ಸಮಸ್ಯೆ....

ಪಾಜಕ ಕ್ಷೇತ್ರದಲ್ಲಿ ಅದಮಾರು ಶ್ರೀಪಾದರಿಗೆ ಅಭಿನಂದನೆ

ಎರಡು ವರ್ಷಗಳ ಪರ್ಯಾಯ ಶ್ರೀ ಕೃಷ್ಣ ಪೂಜೆಯನ್ನು ಕೈಗೊಳ್ಳುತ್ತಿರುವ  ಅದಮಾರು ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ  ಈಶಪ್ರಿಯ ತೀರ್ಥ ಶ್ರೀಪಾದರು ಪಾಜಕ ಕ್ಷೇತ್ರಕ್ಕೆ ಭೇಟಿ ನೀಡಿ ಮಠದ ಪಟ್ಟದ ದೇವರಪೂಜೆ ನೆರವೇರಿಸಿದರು.

 ಈ ಸಂದರ್ಭದಲ್ಲಿ ಆಚಾರ್ಯ ಮಧ್ವರ ಸನ್ನಿಧಾನದಲ್ಲಿ ಪರಮಪೂಜ್ಯ ಶ್ರೀ ಕಾಣಿಯೂರು ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ವಿಶೇಷವಾಗಿ ಅಭಿನಂದಿಸಿ ಗೌರವಿಸಿದರು.

No Comments

Leave A Comment