Log In
BREAKING NEWS >
ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ....ಅನಾಮಧೇಯ ವ್ಯಕ್ತಿ ಬ್ಯಾಗ್ ಇಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಗೃಹ ಸಚಿವ ಬೊಮ್ಮಾಯಿ....

ತ್ರಾಲ್ ಎನ್ ಕೌಂಟರ್ : ಹಿಜ್ಬುಲ್ ಟಾಪ್ ಕಮಾಂಡರ್ ಹತ್ಯೆ

ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿನ ತ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಝಾಹಿದ್ದೀನ್ ಉಗ್ರ ಸಂಘಟನೆಯ ಉನ್ನತ ಕಮಾಂಡರ್ ಹತನಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಹಮ್ಮದ್ ಖಾನ್ ಎಂಬಾತನೆ ಭದ್ರತಾ ಪಡೆಗಳ ಗುಂಡಿಗೆ ಬಲಿಯಾದ ಹಿಜ್ಬುಲ್ ಮುಖ್ಯಸ್ಥನಾಗಿದ್ದಾನೆ. ಈತನೊಂದಿಗೆ ಅಡಗಿಕೊಂಡಿದ್ದ ಇನ್ನೊಬ್ಬ ಉಗ್ರನನ್ನೂ ಸಹ ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ.

No Comments

Leave A Comment