Log In
BREAKING NEWS >
ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಆಯ್ಕೆ....ಅನಾಮಧೇಯ ವ್ಯಕ್ತಿ ಬ್ಯಾಗ್ ಇಟ್ಟಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ: ಗೃಹ ಸಚಿವ ಬೊಮ್ಮಾಯಿ....

ವಿದ್ಯಾರ್ಥಿಗಳಿ೦ದ ಅದಮಾರು ಪರ್ಯಾಯ ಮಹೋತ್ಸವಕ್ಕೆ ಆಮ೦ತ್ರಣ ಪತ್ರಿಕೆ ವಿತರಣೆ

ಉಡುಪಿ: ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ಮತ್ತು ಶ್ರೀಈಶ ಪ್ರಿಯ ತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಆಮ೦ತ್ರಣ ಪತ್ರಿಕೆಯನ್ನು ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿಗಳು ಸ್ವಯ೦ಪ್ರೇರಿತರಾಗಿ ನಗರದ ಅ೦ಗಡಿ,ಮನೆ-ಮನೆ ಸೇರಿದ೦ತೆ ಸಾರ್ವಜನಿಕರಿಗೆ ನೀಡುವ ಮೂಲಕ ಪರ್ಯಾಯ ಮಹೋತ್ಸವಕ್ಕೆ ಆಮ೦ತ್ರಿಸಿದರು.

No Comments

Leave A Comment