Log In
BREAKING NEWS >
ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ಟರ್ಕಿಯಲ್ಲಿ 5.7 ತೀವ್ರತೆಯ ಭೂಕಂಪ: 9 ಮಂದಿ ಸಾವು

ಅಂಕಾರಾ: ಪಶ್ಚಿಮ ಇರಾನ್‌ನಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಭೂಕಂಪದಲ್ಲಿ 9 ಮಂದಿ ಸಾವಿಗೀಡಾಗಿದ್ದಾರೆ. ಭೂಕಂಪದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 5.7ರಷ್ಟಿತ್ತು. ಇರಾನ್‌ನ ಖೋಯ್‌ ಮತ್ತು ಟರ್ಕಿಯ ವ್ಯಾನ್‌ ಪ್ರಾಂತ್ಯದಲ್ಲಿ ಈ ಸಾವುನೋವು ಸಂಭವಿಸಿದೆ. ಮೃತರಲ್ಲಿ ಮೂವರು ಮಕ್ಕಳೂ ಸೇರಿದ್ದು, ಇವರು ಟರ್ಕಿಯ ಬಸ್ಕಾಲೆ ಜಿಲ್ಲೆಯವರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

No Comments

Leave A Comment