Log In
BREAKING NEWS >
ಕೊರೋನಾ ಲಾಕ್'ಡೌನ್ ಎಫೆಕ್ಟ್: ಏಪ್ರಿಲ್ 30ರವರೆಗೂ ಬುಕಿಂಗ್ ಸ್ಥಗಿತಗೊಳಿಸಿದ ಏರ್ ಇಂಡಿಯಾ....

ಮಂಗಳೂರು – ಮಡಗಾಂವ್ ರೈಲು ಸಂಚಾರ 31ರವರೆಗೆ ರದ್ದು

ಮಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ ಹಾಗೂ ಮಡಗಾಂವ್ ನಡುವಿನ ರೈಲು ಸಂಚಾರವನ್ನು ನಾಳೆಯಿಂದ ಜಾರಿಗೆ ಬರುವಂತೆ ಇದೇ 31ರವರೆಗೆ ರದ್ದುಗೊಳಿಸಲಾಗಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ದಕ್ಷಿಣ ಪಾಲಕ್ಕಾಡ್ ವಿಭಾಗ, ಮಂಗಳೂರು ಸೆಂಟ್ರಲ್-ಮಡಗಾಂವ್ ಇಂಟರ್ ಸಿಟಿ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ.

ಜೊತೆಗೆ ಮಡಗಾಂವ್ ನಿಂದ ಮಂಗಳೂರು ಸೆಂಟ್ರಲ್ ಗೆ ಆಗಮಿಸುವ ಇಂಟರ್ ಸಿಟಿ ಎಕ್ಸ್ ಪ್ರೆಸ್ ಸಂಚಾರ ಸಹ ರದ್ದುಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

No Comments

Leave A Comment