Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

1 ತಿಂಗಳ ವೇತನ ನೀಡಿದ ಮೇರಿ ಕೋಮ್‌

ಹೊಸದಿಲ್ಲಿ: ಚಾಂಪಿಯನ್‌ ಬಾಕ್ಸರ್‌ ಮೇರಿ ಕೋಮ್‌ ರಾಜ್ಯ ಸಭೆ ಸದಸ್ಯೆಯಾಗಿ 1 ತಿಂಗಳ ವೇತನವನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ನೀಡುವುದಾಗಿ ಪ್ರಕಟಿಸಿದ್ದಾರೆ.

ವೇತನ ಖಾತೆ ಹೊಂದಿರುವ ಬ್ಯಾಂಕ್‌ಗೆ ಪತ್ರ ಬರೆದಿರುವ ಮೇರಿ ಕೋಮ್‌ 1 ಲಕ್ಷ ರೂ.ವನ್ನು ಖಾತೆಯಿಂದ ಪ್ರಧಾನಿಗಳ ಪರಿಹಾರ ನಿಧಿಗೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಕಾಮನ್‌ವೆಲ್ತ್‌, ಏಷ್ಯನ್‌ ಗೇಮ್‌ನಲ್ಲೂ ಚಾಂಪಿಯನ್‌ ಆಗಿರುವ ಮೇರಿ ಕೋಮ್‌ 2016ರಲ್ಲಿ ರಾಜ್ಯ ಸಭೆ ಸದಸ್ಯೆಯಾಗಿ ನೇಮಕಗೊಂಡಿದ್ದರು.

No Comments

Leave A Comment