Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಎರಡು ಹೆಣ್ಣು, ಒಂದು ಗಂಡು; ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಬೆಂಗಳೂರು: ಇಲ್ಲಿನ  ವಾಣಿವಿಲಾಸ ಆಸ್ಪತ್ರೆಯಲ್ಲಿ ಜನಿಸಿದ ಮಹಾತಾಯಿಯೋರ್ವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ.

ಎರಡು ಹೆಣ್ಣು ಮಕ್ಕಳು ಮತ್ತು ಒಂದು ಗಂಡು ಮಗುವಿಗೆ ತಾಯಿ ಜನ್ಮ ನೀಡಿದ್ದಾರೆ.

ಮಕ್ಕಳು 1730 ಗ್ರಾಂ, 1990 ಗ್ರಾಂ ಮತ್ತು 2100 ಗ್ರಾಂ ತೂಗುತ್ತಿದ್ದು ತಾಯಿ ಮತ್ತು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

No Comments

Leave A Comment