Log In
BREAKING NEWS >
ಉಡುಪಿಯಲ್ಲಿ ಜೂ. 1ರಿಂದ ಸಿಟಿ ಬಸ್‌ ಸಂಚಾರ....

ಮಂಗಳೂರು : ಪಡೀಲ್‌ನಲ್ಲಿ ಹಳಿ ತಪ್ಪಿದ ಶ್ರಮಿಕ್ ಸ್ಪೆಷಲ್ ಎಕ್ಸ್‌ಪ್ರೆಸ್‌ ರೈಲು

ಮಂಗಳೂರು: ಕಾರ್ಮಿಕ ಪ್ರಯಾಣದ ರೈಲು ಇಂಜಿನ್‌ ಹಳಿ ತಪ್ಪಿದ ಘಟನೆ ಪಡೀಲ್ ರೈಲ್ವೆ ಹಳಿಯಲ್ಲಿ ನಡೆದಿದೆ.ಕೇರಳದ ತ್ರಿಶೂರ್‌ನಿಂದ ಜೈಪುರ್‌ಗೆ ತೆರಳುವ ಶ್ರಮಿಕ್ ಸ್ಪೆಷಲ್ ಎಕ್ಸ್‌ಪ್ರೆಸ್‌ ಮಂಗಳೂರಿನ ಪಡೀಲ್ ರೈಲ್ವೆ ಹಳಿಯಲ್ಲಿ ರಾತ್ರಿ ಸುಮಾರು 2 ಗಂಟೆಗೆ ಹಳಿ ತಪ್ಪಿದ್ದು ಮುಂಜಾನೆ 4 ರ ವೇಳೆಗೆ ಕಾರ್ಮಿಕರ ಪ್ರಯಾಣಕ್ಕೆ ಬದಲಿ ಇಂಜಿನ್ ವ್ಯವಸ್ಥೆ ಮಾಡಲಾಗಿದೆ.

ಪ್ರಸ್ತುತ ರೈಲ್ವೆ ಇಂಜಿನ್‌ ತೆರವು ಕಾರ್ಯ ಪ್ರಗತಿಯಲ್ಲಿದೆ.

No Comments

Leave A Comment