Log In
BREAKING NEWS >
ಉಡುಪಿ ಶ್ರೀಕೃಷ್ಣಾಪುರ ಮಠಾಧೀಶರ 4ನೇ ಪರ್ಯಾಯಕ್ಕೆ ಅದ್ದೂರಿಯ ಬಾಳೆ ಮುಹೂರ್ತ.........ರಾಮಮಂದಿರ ನಿರ್ಮಾಣಕ್ಕೆ ಜ.15ರಿಂದ ಧನ ಸಂಗ್ರಹ ಕಾರ್ಯ; ಪೇಜಾವರ ಶ್ರೀ...

ಕೇಂದ್ರದಿಂದ ‘ಅನ್ ಲಾಕ್ 2’ ಮಾರ್ಗಸೂಚಿ ಪ್ರಕಟ: ದೇಶಾದ್ಯಂತ ಯಾವೆಲ್ಲಾ ಸೇವೆ ಲಭ್ಯ, ಏನಿರಲ್ಲ? ಇಲ್ಲಿದೆ ವಿವರ

ನವದೆಹಲಿ: ಜುಲೈ 1-31ರನಡುವೆ ದೇಶಾದ್ಯಂತ ‘ಅನ್ ಲಾಕ್ 2’  ಜಾರಿಯಾಗಲಿದ್ದು ಇದಕ್ಕಾಗಿ ಗೃಹ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮಾರ್ಗಸೂಚಿಗಳ ಪ್ರಕಾರ, ಶಾಲೆ, ಕಾಲೇಜುಗಳು ಜುಲೈ 31 ರವರೆಗೆ ತೆರ್ಯುವಂತಿಲ್ಲ. ಆನ್‌ಲೈನ್ / ದೂರಶಿಕ್ಷಣಕ್ಕೆ ಅನುಮತಿ ಇದ್ದು ಇದಕ್ಕೆ ಪ್ರೋತ್ಸಾಹವಿದೆ.

ಕಂಟೈನ್‌ಮೆಂಟ್ ವಲಯಗಳಲ್ಲಿಯಥಾಸ್ಥಿತಿ ಜಾರಿಯಲ್ಲಿರಲಿದ್ದು ಅಗತ್ಯ ಚಟುವಟಿಕೆಗೆ ಮಾತ್ರ ಅನುಮತಿ ಸಿಕ್ಕಲಿದೆ.

ರಾತ್ರಿ ಕರ್ಫ್ಯೂ ಸಮಯವನ್ನು ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನಿಗದಿಪಡಿಸಲಾಗಿದೆ.

ಅನ್ ಲಾಕ್ 2ಸಮಯದಲ್ಲಿ ಮೆಟ್ರೋ ರೈಲು, ಚಿತ್ರಮಂದಿರಗಳು, ಜಿಮ್ ಗಳು, ಬಾರ್‌ಗಳು  ತೆರ್ಯಲ್ಲ. ಇನ್ನು  ಜುಲೈ 31 ರವರೆಗೆ ಅಂತರರಾಷ್ಟ್ರೀಯ ವಿಮಾಯಾನ ಸಹ ಇರುವುದಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

No Comments

Leave A Comment