Log In
BREAKING NEWS >
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ; ಮುಖ್ಯ ಆರೋಪಿ ನವೀನ್ ಸೇರಿದಂತೆ 110 ಮಂದಿ ಬಂಧನ...

ಜು. 4 ರಿಂದ 31 ವರೆಗೆ ಪಿಲಿಕುಳ ನಿಸರ್ಗಧಾಮ ಬಂದ್

ಮಂಗಳೂರು: ಪಿಲಿಕುಳ ನಿಸರ್ಗಧಾಮವನ್ನು ತಾತ್ಕಾಲಿಕವಾಗಿ ಸಂದರ್ಶಕರಿಗೆ ಮುಚ್ಚಲು ನಿರ್ಧರಿಸಲಾಗಿದೆ.

ಕೋವಿಡ್ ವೈರಾಣು ಕಾಯಿಲೆ ಸಮಸ್ಯೆ ಹಾಗೂ ಮಳೆಗಾಲದ ಕಾರಣದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಸಂದರ್ಶಕರ ಭೇಟಿಯು ಅತ್ಯಲ್ಪವಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪಿಲಿಕುಳದ ಎಲ್ಲಾ ಆಕರ್ಷಣೆಗಳನ್ನು 2020 ನೇ ಜುಲೈ ತಿಂಗಳ 4ನೇ ತಾರೀಖಿನಿಂದ 31ನೇ ತಾರೀಖಿನವರೆಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಅವಧಿಯಲ್ಲಿ ಸಂದರ್ಶಕರ ಭೇಟಿಗೆ ಅವಕಾಶವಿರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.

No Comments

Leave A Comment