Log In
BREAKING NEWS >
ಮುಂಬಯಿಗೆ ಮತ್ತೆ ಮಳೆ ಭೀತಿ : ಮುಂದಿನ ವಾರ ಧಾರಾಕಾರ ಮಳೆ ಸಾಧ್ಯತೆ......ಭಾರಿ ಮಳೆ-ಪ್ರವಾಹ: ಕರ್ನಾಟಕದ ಕನಿಷ್ಟ 100 ರಸ್ತೆಗಳು, ಸೇತುವೆಗಳಿಗೆ ಹಾನಿ!....

ಶ್ರೀ ಕೃಷ್ಣನ ದೇವರ ಮುಂಭಾಗದಲ್ಲಿ ಮಠಾಧೀಶರಿ೦ದ ಚಾತುರ್ಮಾಸ್ಯ ವೃತದ ಸಂಕಲ್ಪ

ಶ್ರೀ ಕೃಷ್ಣ ಮಠದಲ್ಲಿ ದೇವರ ಮುಂಭಾಗದಲ್ಲಿ ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಶ್ರೀಪಾದರು ಶಾರ್ವರಿ ಸಂವತ್ಸರದ ಚಾತುರ್ಮಾಸ್ಯ ವೃತದ ಸಂಕಲ್ಪವನ್ನು ಮಾಡಿದರು.

No Comments

Leave A Comment